ಬೈಲಹೊಂಗಲ ಭಾಗದ ಆರಾಧ್ಯ ದೈವ ಶ್ರೀ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1.ಕೋಟಿ75 ಲಕ್ಷ ರೂಪಾಯಿಗಳ ಅನುದಾನ
ಬಿಡುಗಡೆಗೊಂಡಿದ್ದು ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ಶ್ರೀ ಕ್ಷೇತ್ರದಲ್ಲಿ ಸಭೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯ ಸರ್ವ ಸದಸ್ಯರು
, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಸದಾಶಿವ ಬಡಿಗೆರ, ಸವದತ್ತಿ ತಹಸೀಲ್ದಾರಾದ ಮಲ್ಲಿಕಾರ್ಜುನ ಹೆಗ್ಗಣ್ಣವರ,ಅರಣ್ಯ ಇಲಾಖೆಯ ಅಧಿಕಾರಿಗಳು, ಸವದತ್ತಿಯ ಎಡಿಎಲ್ಆರ್, ಉಪಸ್ಥಿತರಿದ್ದರು.