Breaking News

ಡೆಹ್ರಾಡೂನ್ ನಲ್ಲಿ ಸಂಘಟನ ಶ್ರಿಜನ್ ಅಭಿಯಾನ ಉತ್ತರಾಖಂಡಗೆ ತಲುಪಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

Spread the love

ಡೆಹ್ರಾಡೂನ್ ನಲ್ಲಿ ಸಂಘಟನ ಶ್ರಿಜನ್ ಅಭಿಯಾನ ಉತ್ತರಾಖಂಡಗೆ ತಲುಪಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಡೆಹ್ರಾಡೂನ್ ನಲ್ಲಿ ಸಂಘಟನ ಶ್ರಿಜನ್ ಅಭಿಯಾನ ಉತ್ತರಾಖಂಡಗೆ ತಲುಪಿದರು
ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು ಗೋವಾ ಸೇರಿದಂತೆ
ಇನ್ನಿತರ ರಾಜ್ಯಗಳ ಉಸ್ತುವಾರಿ ಹೊಂದಿರುವ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಪಕ್ಷದ ಸಂಘಟನೆಗೆ ಹೆಚ್ಚಿನ ಜವಾಬ್ದಾರಿಯನ್ನು ನಿರ್ವಹಣೆ ಮಾಡುತ್ತಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ