Breaking News

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ 50 ಡೆಸ್ಕ್‌ಗಳು ಹಾಗೂ ಒಂದು ಸ್ಪೀಕರ್‌ ವಿತರಣೆ :ಪ್ರಿಯಾಂಕಾ ಜಾರಕಿಹೊಳಿ..

Spread the love

ರಾಯಬಾಗ ತಾಲೂಕಿನ ಕಟಕಭಾವಿ ಗ್ರಾಮದ ಸರ್ಕಾರಿ ಕನ್ನಡ ಶಾಲೆಗೆ ಇಂದು ಸತೀಶ ಜಾರಕಿಹೊಳಿMay be an image of 4 people and people smiling
ಫೌಂಡೇಶನ್ ವತಿಯಿಂದ 50 ಡೆಸ್ಕ್‌ಗಳು ಹಾಗೂ ಒಂದು ಸ್ಪೀಕರ್‌ ವಿತರಣೆ ಮಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..May be an image of 9 people, wedding and text
ಶಾಲಾ ಮಕ್ಕಳಿಗೆ ಉತ್ತಮವಾದ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ, ಅವರ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಆಸಕ್ತಿ ಹಾಗೂ ಸುಗಮತೆ ತರುವಲ್ಲಿ ಇದು ನೆರವಾಗಲಿದೆ ಎಂದು ಭಾವಿಸುತ್ತೇನೆ.May be an image of 11 people
ಸಮಾಜಮುಖಿ ಚಟುವಟಿಕೆಗಳ ಮೂಲಕ ಗ್ರಾಮೀಣ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ.May be an image of 9 people and text
ಶಿಕ್ಷಣವೇ ಸಮಗ್ರ ಅಭಿವೃದ್ಧಿಗೆ ದಾರಿ ಎಂಬ ನಂಬಿಕೆಯಿಂದ, ಫೌಂಡೇಶನ್ ಮುಂದಿನ ದಿನಗಳಲ್ಲಿ ಇನ್ನಷ್ಟು ಶಿಕ್ಷಣೋನ್ನತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ