Breaking News

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

Spread the love

ಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ಮಗು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪುತ್ರಿ ಅನು ಸೇರಿದಂತೆ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿ ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್​ಮೆಂಟ್​ನ 10X10 ಅಳತೆ ರೂಮ್​ನಲ್ಲಿ ವಾಸವಿದ್ದರು. ಮಗುವನ್ನು ಮನೆಯಲ್ಲೇ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಜಾಲ ಎಂವಿಐಟಿ ಕಾಲೇಜು ರಸ್ತೆಯಲ್ಲಿರುವ ಜಸ್ಟ್​ ಬೇಕ್​ನಲ್ಲಿ ನಡೆದಿದೆ. ಬಿಹಾರ ಮೂಲದ 20 ವರ್ಷದ ಭೂಪೇಂದ್ರ ಚೌಧರಿ ಮೃತ ಯುವಕ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ