ನಾಡಹಬ್ಬ ದಸರಾ 2025ಗೆ ಸಿದ್ಧತೆ ಆರಂಭ
ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಧಿಕೃತ ಆಹ್ವಾನನಾಡಹಬ್ಬ ದಸರಾ 2025ಗೆ ಸಿದ್ಧತೆ ಆರಂಭಮುಖ್ಯಮಂತ್ರಿಸಿದ್ದರಾಮಯ್ಯರಿಗೆ ಅಧಿಕೃತ ಆಹ್ವಾನಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪನೇತೃತ್ವಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತಿ
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಇಂದು ಮೈಸೂರು ಜಿಲ್ಲಾಡಳಿತದೊಂದಿಗೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡಹಬ್ಬ ದಸರಾ-2025 ರ ಆಹ್ವಾನ ಪತ್ರಿಕೆ ನೀಡಿದರು.
ಈ ಸಂದರ್ಭ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಹ ಉಪಸ್ಥಿತರಿದ್ದರು.
ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಈ ವರ್ಷದ ದಸರಾ ಮಹೋತ್ಸವಕ್ಕೆ ಆಹ್ವಾನಿಸುವ ಮೂಲಕ ಮೈಸೂರಿನ ಸಾಂಸ್ಕೃತಿಕ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.