Breaking News

ಪ್ರಧಾನಿ ಸಂವಾದದ ವೇಳೆ ನಿದ್ರೆಗೆ ಜಾರಿದ ಸಿಎಂ, B.S.Y.ಸದಾನಂದ ಗೌಡ,& ಕಾರಜೊಳ

Spread the love

ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನಿದ್ರೆಗೆ ಜಾರಿದ್ದರು.

ಈ ಕುರಿತ ವೀಡಿಯೋ ಈಗ ವೈರಲ್ ಆಗಿದೆ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 6 ರಾಜ್ಯಗಳ ರೈತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ಬೆಂಗಳೂರಿನಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ಈ ಮೂವರೂ ಸಾಲಿನಲ್ಲಿ ಕುಳಿತು ನಿದ್ದೆಗೆ ಜಾರಿದ್ದರು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ