Breaking News

ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

Spread the love

ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ
ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ ವಾಹನ ಪಲ್ಟಿಯಾದ ಪರಿಣಾಮ ಅದೃಷ್ಟವಶಾತ ಯಾವುದೇ ಸಾವುನೋವು ಸಂಭವಿಸಿಲ್ಲ.
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿಯಾಗಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ.
ಕಂಟೇನರ್ ಚಾಲಕ ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ ವಾಹನ ಕಂದಕಕ್ಕೆ ಬಿದ್ದಿದೆ.

Spread the love

About Laxminews 24x7

Check Also

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

Spread the loveಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ