ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ |
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ ಗ್ರಾಮದ ಜನರು ಮಲಪ್ರಭಾ
ನದಿಗೆ ಅಡ್ಡಲಾಗಿ ನವಿಲು ತೀರ್ಥ ಡ್ಯಾಮ್ ಕಟ್ಟುವಾಗ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ
ನೀಡಬೇಕೆಂದು ಆಗ್ರಹಿಸಿ ಇಲ್ಲಿನ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.