Breaking News

ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ

Spread the love

ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ
ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ.
ಇನ್ನು ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಅಲ್ಲದೇ, ಜಾಧವ್ ಟಿಪ್ಪರ ಗಾಲಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದಾನೆ.
ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ