Breaking News

ಪ್ರತಿಭಾನ್ವಿತ ಬಡ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಜೊಲ್ಲೆ ಗ್ರೂಪ್ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Spread the love

ಪ್ರತಿಭಾನ್ವಿತ ಬಡ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಜೊಲ್ಲೆ ಗ್ರೂಪ್ ವತಿಯಿಂದ ಕುನ್ನೂರ

ಗ್ರಾಮದ ಕು.ದತ್ತಾ ಭಾಗೋಜಿ ಧನಗರ BCA ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಉಚಿತ ಲ್ಯಾಪ್‌ಟಾಪ್ ಅನ್ನು ವಿತರಿಸಿ,ಅವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಶುಭ ಕೋರಲಾಯಿತು.ಲ್ಯಾಪ್‌ಟಾಪ್ ವಿತರಣೆ

ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ವಿದ್ಯಾರ್ಥಿಗಳ ಜ್ಞಾನಾರ್ಜನೆಯಲ್ಲಿ ಇದು ಸಹಕಾರಿಯಾಗಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ