ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಭರಮಣ್ಣ ಉಪ್ಪಾರ ಅವರು
ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ, ಸನ್ಮಾನಿಸಿದರು.
ಈ ವೇಳೆ ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಿ ಎಂದು ಸಚಿವರು ಶುಭ ಹಾರೈಸಿದರು
Spread the loveಬೆಂಗಳೂರು: ಯಗಾದಿ ಹಾಗೂ ರಂಜಾನ್ ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದ್ದು, …