ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಬಿದರ ಜಿಲ್ಲೆಯ ಬಸವ ಕಲ್ಯಾಣದಲ್ಲಿ 40 ಅಡಿ ಬ್ರಿಡ್ಜ್, ಹಾಗೂ 3 ಕೋಟಿ ರೂಪಾಯಿ ಸಿಸಿ ರಸ್ತೆ ನಿರ್ಮಾಣ…!
ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗುವ ಅವಕಾಶ ಲಭಿಸಲಿ ಎಂದು ಶ್ರೀ ಬಸವ ಪ್ರಕಾಶ ಸ್ವಾಮೀಜಿ ಹಾರೈಸಿದರು.
ಈ ಸಂದರ್ಭದಲ್ಲಿ ಬಸವ ಧರ್ಮ ಪೀಠ, ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾ ಸಭೆ, ಬಸವ ಪರ ಸಂಘಟನೆಗಳಿಂದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿದರು.