Breaking News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್

Spread the love

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಬಸವರಾಜ್‌, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ

ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ