Breaking News

ಬೆಳಗಾವಿ ಜಿಲ್ಲಾ ಟ್ಯಾಲೆಂಟ್ ಸರ್ಚ್ ಪರೀಕ್ಷೆ ಗೋಕಾಕ ನಗರದ ಗೃಹಕಚೇರಿಯಲ್ಲಿ ಬಿಡುಗಡೆ

Spread the love

ಜಿಲ್ಲಾ ಪಂಚಾಯತ್ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ

“ಬೆಳಗಾವಿ ಜಿಲ್ಲಾ ಟ್ಯಾಲೆಂಟ್ ಸರ್ಚ್ ಪರೀಕ್ಷೆ – ಕನಸುಗಳಿಗೆ ಚಿನ್ನದ ದಾರಿ, ಪ್ರತಿಭೆಗೆ ಹೊಸ ವೇದಿಕೆ – 2025” ರ ಮಾಹಿತಿ ಪತ್ರವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಗೋಕಾಕ ನಗರದ ಗೃಹಕಚೇರಿಯಲ್ಲಿ ಬಿಡುಗಡೆ ಮಾಡಿದರು

ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಜಿಲ್ಲೆಯ ಸರಕಾರಿ ಪ್ರೌಢಶಾಲೆಗಳ 9 ಮತ್ತು 10ನೇ ತರಗತಿಯ

ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯದ ಬೀಜ ಬಿತ್ತುವ ಉದ್ದೇಶದಿಂದ ಈ ಟ್ಯಾಲೆಂಟ್ ಸರ್ಚ್ ಪರೀಕ್ಷೆಯನ್ನು ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನಗಳನ್ನು ಸಹ ನೀಡಲಾಗುವುದು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ