Breaking News

ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್- 2020 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಚಾಲನೆ

Spread the love

ಬೆಂಗಳೂರು: ಗಡಿ ಭದ್ರತಾ ಪಡೆ ವತಿಯಿಂದ ಆಯೋಜಿಸಿದ್ದ ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್- 2020 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿ.ಎಸ್.ಎಫ್ ನ ಐ.ಜಿ.ಎಸ್.ಕೆ.ತ್ಯಾಗಿ , ಬಿ.ಎಸ್.ಸಾಧು ಮತ್ತಿತರರು ಉಪಸ್ಥಿತರಿದ್ದರು

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ಯಾರಾ ಸೈಕ್ಲಿಂಗ್ ಮೂಲಕ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದ ಪೂರ್ವ ದ್ವಾರದ ಬಳಿ ಹಮ್ಮಿ ಕೊಂಡಿದ್ದ ಇನ್‍ಫಿನಿಟಿ 2020 ನಿ ಸಂಗ್ರಹಣೆ ಸೈಕಲ್ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಆತ್ಮವಿಶ್ವಾಸದಿಂದ ದೇಶದ ಉದ್ದಗಲಕ್ಕೂ ಸಂಚರಿಸಿ ಈ ಯಾತ್ರೆ ನಾವು ಯಾರಿಗೂ ಕಡಿಮೆ ಇಲ್ಲಎನ್ನುವ ಸಂದೇಶ ರವಾನೆ ಮಾಡುತ್ತಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ