Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love

 

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹೂಲೀಕೇರಿ ತಾಂಡಾ ಗ್ರಾಮದ ಶ್ರೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕೃಷ್ಣಪ್ಪ ಲಮಾಣಿ,ಕಸ್ತೂರಿ ಲಮಾಣಿ,ಮಾರುತಿ ಲಮಾಣಿ,ವಾಸುದೇವ ಲಮಾಣಿ,ಶಿವಪ್ಪ ಲಮಾಣಿ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ