Breaking News

ಬ್ರ್ಯಾಂಡ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಈಗ ಹರಿಯುವ ನದಿಯಂತಾಗಿದೆ.

Spread the love

ಅಕ್ಟೋಬರ್ 4: ಬ್ರ್ಯಾಂಡ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಈಗ ಹರಿಯುವ ನದಿಯಂತಾಗಿದೆ.

ಧಾರಾಕಾರವಾಗಿ ಸುರಿದ ಮಳೆಯಿಂದ ಇಡೀ ರಸ್ತೆ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಆಸ್ಪತ್ರೆಗಳು, ಟೆಕ್ ಪಾರ್ಕ್‌ಗಳು ಮತ್ತು ಮಾಲ್‌ಗಳೊಂದಿಗೆ ನಗರ ಬೆಳವಣಿಗೆಯ ಸಂಕೇತವೆಂದು ಬಿಂಬಿಸಲ್ಪಡುವ ಬನ್ನೇರುಘಟ್ಟ ರಸ್ತೆಯನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ.

ಇಷ್ಟು ಹದಗೆಟ್ಟ ಸ್ಥಿತಿ ನಿರ್ಮಾಣವಾಗಿದ್ದರೂ ಅಧಿಕಾರಿಗಳಿಗೆ ಇದರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದಾಗಿದೆ ಎಂದು ಕರ್ನಾಟಕ ಪೋರ್ಟ್​ಫೋಲಿಯೋ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ವೀಡಿಯೋ ಇಲ್ಲಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ