ಸಂಕೇಶ್ವರದ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ 2025-26 ಸಾಲಿನ ಬಾಯ್ಲರ್ ಅಗ್ನಿ ಪ್ರದೀಪನ ಕಾರ್ಯಕ್ರಮ ಜರುಗಿತು.
ನಿಡಸೋಸಿಯ ಶ್ರೀ ಡಾ! ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಸಂಕೇಶ್ವರದ ಶಂಕರಲಿಂಗ ಮಠದ ಶ್ರೀ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಸ್ವಾಮೀಜಿಗಳು ವಿದ್ಯ ಸಾನಿದ್ಯವನ್ನು ವಹಿಸಿದರು.
ಈ ವೇಳೆ ಕಾರ್ಖಾನೆ ಮಾರ್ಗದರ್ಶಕರಾದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ , ನಿಪ್ಪಾಣ್ಣಿ ಶಾಸಕಿ ಶಶಿಕಲಾ ಜೊಲ್ಲೆ, ಸೇರಿದಂತೆ ಮುಖಂಡರು ನಿರ್ದೇಶಕ ಮಂಡಳಿಯವರು ಹಾಜರಿದ್ದರು.
Laxmi News 24×7