Breaking News

ಚಿಕ್ಕೋಡಿ ನಗರದಲ್ಲಿ ನಡೆದ ಯುವ ಸಮ್ಮೇಳನಕ್ಕೂ ಮುನ್ನ, ರ್ಯಾಲಿ

Spread the love

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಇಂದು ಚಿಕ್ಕೋಡಿ ನಗರದಲ್ಲಿ ನಡೆದ ಯುವ ಸಮ್ಮೇಳನಕ್ಕೂ ಮುನ್ನ, ರ್ಯಾಲಿಯ ಮೂಲಕ ಗುರು ಬಸವಣ್ಣ, ಡಾ. ಬಾಬಾಸಾಹೇಬ ಅಂಬೇಡ್ಕರ್ ಮತ್ತು ಶ್ರೀ ಕನಕದಾಸ ಅವರ ಪ್ರತಿಮೆಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಂಜುನಾಥ್ ಗೌಡ, ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ಶ್ರೀ ನಿಗಮ ಭಂಡಾರಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಸಿದ್ದಿಕ್ ಅಂಕಲಗಿ ಸೇರಿದಂತೆ ಚಿಕ್ಕೋಡಿ ಜಿಲ್ಲೆಯ ಎಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಹ ಜೊತೆಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ