Breaking News

ಪತ್ನಿ ದೈಹಿಕ ಸಂಪರ್ಕಹೊಂದಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

Spread the love

ಪತ್ನಿ ದೈಹಿಕ ಸಂಪರ್ಕಹೊಂದಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಈ ಘಟನೆ ನಡೆದಿದೆ. ಮಾರಮ್ಮ ಪತಿಯಿಂದ ಕೊಲೆಯಾದ ಮಹಿಳೆ. ಸಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ.ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯನ್ನೇ ಕೊಲೆಗೈದಿದ್ದಾನೆ.

ಪತ್ನಿ ಹತ್ಯೆ ಬಳಿಕ ಸಂಗಪ್ಪ ಪೊಲೀಸ್ ಠಾಣೆಗೆ ಬಂಧು ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ