Breaking News

ಮಕ್ಕಳು ಆಟವಾಡುವಾಗ ಎಷ್ಟೇ ಎಚ್ಚರಿಕೆಯಿಂದಿದ್ದರೂ ಕಡಿಮೆಯೇ. ಇಲ್ಲೋರ್ವ ಬಾಲಕ ಜೋಕಾಲಿ

Spread the love

ಮಕ್ಕಳು ಆಟವಾಡುವಾಗ ಎಷ್ಟೇ ಎಚ್ಚರಿಕೆಯಿಂದಿದ್ದರೂ ಕಡಿಮೆಯೇ. ಇಲ್ಲೋರ್ವ ಬಾಲಕ ಜೋಕಾಲಿ

ಆಡುತ್ತಿದ್ದಾಗ ಜೋಕಾಲಿಗೆ ಕಟ್ಟಿದ್ದ ಸೀರೆ ಕತ್ತಿಗೆ ಸುತ್ತಿಕೊಂಡು ಬಾಲಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಇಲ್ಲಿನ ಕೋನಬೇವು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಬಾವಿಹಳ್ಳಿ ಮೃತ ಬಾಲಕ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ತೆಲಗಿ ನಿವಾಸಿಯಾಗಿದ್ದ ಬಾಲಕ ರಾಹುಲ್ ಅಜ್ಜಿಯ ಮನೆಗೆ ಬಂದಿದ್ದ. ಈ ವೇಳೆ ಜೋಕಾಲಿ ಆಡಲು ಹೋಗಿ ದುರಂತಕ್ಕೀಡಾಗಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ