Breaking News

ಶೆಡ್ ನಲ್ಲಿ ಹೊತ್ತಿಕೊಂಡ ಬೆಂಕಿ: 7 ಕಾರ್ಮಿಕರಿಗೆ ಗಂಭೀರ ಗಾಯ

Spread the love

 ಶೆಡ್ ನಲ್ಲಿ ಹೊತ್ತಿಕೊಂಡ ಬೆಂಕಿ: 7 ಕಾರ್ಮಿಕರಿಗೆ ಗಂಭೀರ ಗಾಯ

ಶೆಡ್ ವೊಂದರಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಅವಘಡ ಸಂಭವಿಸಿದ್ದು, 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದ ಕಾಡುಮನೆ ಸರ್ಕಲ್ ಬಳಿ ಘಟನೆ ನಡೆದಿದೆ. ಶೆಡ್ ನಲ್ಲಿ ವಾಸವಾಗಿದ್ದ 7 ಕಾರ್ಮಿಕರಿಗೆ ಗಂಭೀರವಾದ ಸುಟ್ಟಗಾಯಗಳಾಗಿವೆ.ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ