Breaking News

ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ

Spread the love

ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್

ಚುನಾವಣೆಯಲ್ಲಿ ನಮ್ಮ ವಿರುದ್ಧ ರಮೇಶ್ ಕತ್ತಿ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ.

ನಾವು ಆ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಯಾವ ಹೋರಾಟ ಮಾಡಬೇಕು

ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆ.

ದೀಪಾವಳಿ ಹಬ್ಬ ಮುಗಿದ ನಂತರ ಕಾನೂನು ಹೋರಾಟದ ಮುಖಾಂತರ ಉತ್ತರಿಸುತ್ತೇನೆ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ