ಹಾರೂಗೇರಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ.
ಹಾರೂಗೇರಿ ಕ್ರಾಸನಲ್ಲಿ ರಸ್ತೆ ತಡೆದು ಅನ್ನದಾತರಿಂದ ಪ್ರತಿಭಟನೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರುಗೇರಿ ಕ್ರಾಸ.
ಪ್ರತಿಭಟನೆಯಲ್ಲಿ ಸಾವಿರಕ್ಕೂ ಅಧಿಕ ರೈತರು ಭಾಗಿ.
ಪ್ರತಿ ಟನ್ ಕಬ್ಬಿಗೆ 4500 ರೂಪಾಯಿ ಬಿಲ್ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ.
ಅಹಿತಕರ ನಡೆಯದಂತೆ ಪೊಲೀಸರಿಂದ ಬೀಗಿ ಬಂದೊಬಸ್ತ.