ಇಂದು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿದೆ.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಯುವರಾಜ್ ಕದಂ ಅವರು ಭೇಟಿಯಾಗಿ ಸಿಹಿ ಹಂಚಿದರು.
ಇದೇ ವೇಳೆ ನಿಗಮದ ಕಾರ್ಯ ಚಟುವಟಿಕೆಗಳ ಮೂಲಕ ಜನರ ಕಲ್ಯಾಣಕ್ಕಾಗಿ ಪರಿಣಾಮಕಾರಿ ಕೆಲಸಗಳನ್ನು ಕೈಗೊಳ್ಳಿರಿ ಎಂದು ಶುಭ ಹಾರೈಸಿದೆ.