ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಯುವರಾಜ್ ಕದಂ
ಅವರು ಇಂದು ಗೋಕಾಕ ನಗರದ ಗೃಹಕಚೇರಿಯಲ್ಲಿ ನನ್ನನ್ನು ಭೇಟಿಯಾಗಿ, ಸನ್ಮಾನಿಸಿದರು.
ಈ ವೇಳೆ ಅವರು ತಮ್ಮ ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಜನರ ಅಭಿವೃದ್ಧಿಗಾಗಿ ಶ್ರಮಿಸಲಿ ಎಂದು ಶುಭ ಹಾರೈಸಿದೆ.