ಅಕ್ಟೋಬರ್ 25 ಮತ್ತು 26ರಂದು ಬೆಳಗಾವಿಯ ಮಹಾವೀರ ಭವನದಲ್ಲಿ ನಡೆಯಲಿರುವ “ಸತೀಶ ಅಣ್ಣ ಆಲ್ ಇಂಡಿಯಾ ಓಪನ್ ಫೈಡೆ ರಾಪಿಡ್ ರೇಟಿಂಗ್ ಚೆಸ್ ಟೂರ್ನಮೆಂಟ್”
ಕುರಿತು ಇಂದು ಪತ್ರಿಕಾಗೋಷ್ಠಿ ನಡೆಸಿ ಟ್ರೋಫಿ ಅನಾವರಣ ಮಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..
ಸತೀಶ ಅಣ್ಣ ಫ್ಯಾನ್ಸ್ ಕ್ಲಬ್ ಹಾಗೂ ಬೆಳಗಾವಿ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾದ
ಈ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಎಲ್ಲಾ ಚೆಸ್ ಪ್ರೇಮಿಗಳನ್ನು ಆತ್ಮೀಯವಾಗಿ ಆಹ್ವಾನಿಸುತ್ತೇವೆ.
Laxmi News 24×7