ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ
ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ ಅಡಿಯಲ್ಲಿ
ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು.
ಈ ಯೋಜನೆಯು ಮಹಿಳೆಯರ ಸ್ವಾವಲಂಬನೆ, ಉದ್ಯೋಗಾವಕಾಶ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಹೊಸ ದಾರಿಯನ್ನು ತೆರೆಯಲಿದೆ.
Laxmi News 24×7