Breaking News

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love

 ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ
ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ ಅಡಿಯಲ್ಲಿ
ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು.
ಈ ಯೋಜನೆಯು ಮಹಿಳೆಯರ ಸ್ವಾವಲಂಬನೆ, ಉದ್ಯೋಗಾವಕಾಶ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಹೊಸ ದಾರಿಯನ್ನು ತೆರೆಯಲಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ