Breaking News

ಉದ್ಯಾನ ಕಾಮಗಾರಿಗೆ ಭೂಮಿ ಪೂಜೆ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
98.10 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.
ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು.
ಈ ವೇಳೆ ಸುರೇಶ ರೊಟ್ಟಿ, ಮಾಳಿ, ಮುಸ್ತಾಕ್ ಮುಲ್ಲಾ, ಸಂಜೀವ ದೇಸಾಯಿ, ಸುಜಾತಾ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಜೂನ್ 20-21ಕ್ಕೆ ಮತ್ತೆ 6 ಜಿಲ್ಲೆಗಳಿಗೆ ಮುಂಗಾರು ಚುರುಕು – ಯೆಲ್ಲೋ ಅಲರ್ಟ್

Spread the loveಜೂನ್ 20 ಹಾಗೂ 21 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿಗೆ ಭಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ