Breaking News

ವಿಜಯಪುರಕಲಿಯುಗ ಕುಡುಕ ಖ್ಯಾತಿಯ ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ

Spread the love

ವಿಜಯಪುರಕಲಿಯುಗ ಕುಡುಕ ಖ್ಯಾತಿಯ ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ*
ಹಿರಿಯ ರಂಗಭೂಮಿ ಕಲಾವಿದ ಹಾಗೂ ಹಾಸ್ಯ ನಟ ರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದವರಾದ ಇವರು, ರಂಗಭೂಮಿಯಲ್ಲಿ ಹೆಸರು ಮಾಡಿದ ನಂತರ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಅನೇಕ ಚಿತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು.
ಇನ್ನೂ ರಾಜು ತಾಳಿಕೋಟೆ ನಿಧನರಾಗಿದ್ದಾರೆ ವೃತ್ತಿ ರಂಗಭೂಮಿ ಚಲನಚಿತ್ರ ಹಾಗೂ ಬಿಗ್ ಬಾಸ್ ಸಾಕಷ್ಟು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಮನೆ ಮಾತಾಗಿರುವ
ಕಲಿಯುಗದ Angry ಎಂದೇ ಪ್ರಖ್ಯಾತರಾಗಿರುವ ರಾಜು ತಾಳಿಕೋಟೆಯವರು ಇಂದು ಮಣಿಪಾಲಲ್ಲಿ ನಿಧನರಾಗಿದ್ದಾರೆ .

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ