Breaking News

ಬೆಳಗಾವಿ ಅದ್ಧೂರಿ ರಾಜ್ಯೋತ್ಸವಕ್ಕೆ 1 ಕೋಟಿ ಅನುದಾನ ನೀಡಿ

Spread the love

ಬೆಳಗಾವಿ ಅದ್ಧೂರಿ ರಾಜ್ಯೋತ್ಸವಕ್ಕೆ 1 ಕೋಟಿ ಅನುದಾನ ನೀಡಿಕರ್ನಾಟಕ ಯುವ ವೇದಿಕೆಯಿಂದ ಸಚಿವ ಶಿವರಾಜ್ ತಂಗಡಗಿಗೆ ಮನವಿಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಸಹಕರಿಸಿ
ರಾಜ್ಯೋತ್ಸವಕ್ಕೆ ₹1 ಕೋಟಿ ಅನುದಾನ ನೀಡಿಕರ್ನಾಟಕ ಯುವ ವೇದಿಕೆ ಆಗ್ರಹಸಚಿವ ಶಿವರಾಜ ತಂಗಡಗಿಗೆ ಬೆಳಗಾವಿಯಲ್ಲಿ ಮನವಿ
ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯವಿರುವ ₹1 ಕೋಟಿ ಅನುದಾನ ನೀಡುವಂತೆ ಆಗ್ರಹಿಸಿ ಕರ್ನಾಟಕ ಯುವ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮಹತ್ವದ ಮನವಿಯನ್ನು ಸಲ್ಲಿಸಲಾಯಿತು.
.
ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯವಿರುವ ₹1 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ವೇದಿಕೆಯ ಪದಾಧಿಕಾರಿಗಳು ಸಚಿವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಯುವ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಸೇರಿದಂತೆ ಜಿಲ್ಲಾ ಘಟಕದ ಹಲವು ಪ್ರಮುಖ ಮುಖಂಡರು ಭಾಗಿಯಾಗಿದ್ಧರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ