Breaking News

ಡಾ. ಗಂಗೂಬಾಯಿ ಹಾನಗಲ್ ಮೊಮ್ಮಗಳ ಚಿನ್ನದ ಸರ ದೋಚಿದ ಕಳ್ಳರು

Spread the love

ಡಾ. ಗಂಗೂಬಾಯಿ ಹಾನಗಲ್ ಮೊಮ್ಮಗಳ ಚಿನ್ನದ ಸರ ದೋಚಿದ ಕಳ್ಳರು
ಹುಬ್ಬಳ್ಳಿಯಲ್ಲಿ ಬೈಕ್ ನಲ್ಲಿ ಮಾಸ್ಕ್ ಹಾಕಿಕೊಂಡು ಬಂದು ಖ್ಯಾತ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳ ಚಿನ್ನದ ಸರವನ್ನು ಖದೀಮರು ಕಿತ್ತುಕೊಂಡು ಅಪರಾರಿಯಾಗಿದ್ದಾರೆ.
ಗಂಗೂಬಾಯಿ ಹಾನಗಲ್ ಮೊಮ್ಮಗಳು ಲಕ್ಷ್ಮಿ ಹಾನಗಲ್ ಅವರ 15 ಗ್ರಾಂ ಕೊರಳಲ್ಲಿದ್ದ ಚಿನ್ನದ ಸರವನ್ನು ಕದೀಮರು ದೋಚಿಕೊಂಡು ಹೋಗಿದ್ದು
.
ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಕುಂಬಕೋಣಂ ಪ್ಲಾಟ್ನಲ್ಲಿ ಈ ಘಟನೆ ನಡೆದಿದ್ದು. ಸ್ಥ
ಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಈ ಕುರಿತು ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ