Breaking News

45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ

Spread the love

45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ

ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.

ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ