Breaking News

ಟಾಟಾ ಏಸ್ ಪಲ್ಟಿ…10 ಮಂದಿಗೆ ಗಾಯ…ಚಾಲಕನ ನಿಯಂತ್ರಣ ತಪ್ಪಿ ಘಟನೆ…

Spread the love

ಟಾಟಾ ಏಸ್ ಪಲ್ಟಿ…10 ಮಂದಿಗೆ ಗಾಯ…ಚಾಲಕನ ನಿಯಂತ್ರಣ ತಪ್ಪಿ ಘಟನೆ…
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಎಸ್ ಪಲ್ಟಿಯಾದ ಪರಿಣಾಮ
ಹತ್ತು ಮಂದಿ ಗಾಯಗೊಂಡ ಘಟನೆ
ಸರಗೂರು ಟೌನಿನ ಕಬಿನಿ ನದಿ ಚಾನೆಲ್‌ ಬಳಿ ನಡೆದಿದೆ.ಶುಂಠಿ ಕೆಲಸಕ್ಕಾಗಿ ತೆರಳುತ್ತಿದ್ದ ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಟಾಟಾ ಎಸ್ ವಾಹನ. ಮೂರು ಬಾರಿ ಪಲ್ಟಿಯಾಗಿದೆ.
ಗೊಂತಗಲಗುಂಡಿ ಗ್ರಾಮದಿಂದ ಸರಗೂರಿಗೆ ತೆರಳುತ್ತಿದ್ದ ವೇಳೆ ಪಲ್ಟಿಯಾಗಿದೆ.
ಚಾಲಕ ಸೇರಿ ಹತ್ತು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನ ಹೆಚ್.ಡಿ ಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಸರಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ