Breaking News

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೊತ್ತಿ ಉರಿದ ಕಬ್ಬು.

Spread the love

ರಾಯಬಾಗ :ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೊತ್ತಿ ಉರಿದ ಕಬ್ಬು.
ಅಂದಾಜು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ಸುಟ್ಟುಕರಕಲು.
ಬೆಕ್ಕೇರಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಉಂಟಾದ ಅವಘಡ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮ.
ಬೆಂಕಿ ಹೊತ್ತುತ್ತಿದ್ದಂತೆ ಅಗ್ನಿಶಾಮಕ ದಳದವರಿಗೆ ಮಾಹಿತಿ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ‌್ಯ ಯಶಸ್ವಿ.
ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ