ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಇಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ,
ಜಮಖಂಡಿ ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಆರ್.ಬಿ. ತಿಮ್ಮಾಪೂರ ಅವರೊಂದಿಗೆ ಪಾಲ್ಗೊಂಡು ಮಾತನಾಡಿದೆ.
ಈ ಸಂದರ್ಭದಲ್ಲಿ ಜಮಖಂಡಿ ಮಾಜಿ ಶಾಸಕರಾದ ಆನಂದ ನ್ಯಾಮಗೌಡ, ಶ್ರೀಕಾಂತ ಕುಲಕರ್ಣಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್
ಕಿವಡಿ ವಕೀಲರು, ಶ್ರೀ ತೌಫಿಕ್ ಪಾರ್ಥನಲ್ಲಿ, ಜಮಖಂಡಿ ನಗರಸಭೆ ಅಧ್ಯಕ್ಷರು ಸೇರಿದಂತೆ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7