Breaking News

ಬಾಯಿಹುಣ್ಣಿಗೆ ಸೇವಿಸುವ ಔಷಧವೆಂದು ಕ್ರಿಮಿನಾಷಕ ಸೇವಿಸಿ ಗ್ರಾಮ ಪಂಚಾಯಿತಿ ಅಭ್ಯರ್ಥಿ ಮೃತ

Spread the love

ಮಂಗಳೂರು: ಔಷಧವೆಂದು ಭಾವಿಸಿ ಕ್ರಿಮಿನಾಷಕ ಸೇವಿಸಿ ಗ್ರಾಮ ಪಂಚಾಯಿತಿ ಅಭ್ಯರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳದ ಕಾವಳಮುಡೂರಿನ ಅರ್ಗತ್ಯಾರು ನಿವಾಸಿ ಜಯಂತ ಪ್ರಭು ಮೃತ ದುರ್ದೈವಿ. ಬಾಯಿಹುಣ್ಣಿಗೆ ಸೇವಿಸುವ ಔಷಧವೆಂದು ತಿಳಿದು ಕ್ರಿಮಿನಾಶಕ ಸೇವಿಸಿ ಜಯಂತ ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ