Breaking News

ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ

Spread the love

ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ

ಅಧೀಕ್ಷಕರಿಂದ ಜೈಲಿನ ಕಾರ್ಯದ ಕುರಿತು ಮಾಹಿತಿ ಪಡೆದ ವಿದ್ಯಾರ್ಥಿಗಳು

ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಲಿಂಗರಾಜ ಕಾಲೇಜು ವಿದ್ಯಾರ್ಥಿಗಳು ಭೇಟಿ
ಜೈಲಿನ ಕಾರ್ಯದ ಮಾಹಿತಿ ಪಡೆದ ಸಮಾಜಶಾಸ್ತ್ರದ ವಿದ್ಯಾರ್ಥಿಗಳುಕಾರಾಗೃಹದ ಅಧೀಕ್ಷಕ ವಿ.ಕೃಷ್ಣ ಮೂರ್ತಿ ಮಾಹಿತಿ

ಬೆಳಗಾವಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು.

ಅಲ್ಲಿನ ಆಡಳಿತ ವ್ಯವಸ್ಥೆ ಹಾಗೂ ಕೈದಿಗಳ ವಿವಿಧ ರೀತಿಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿದರು.

ಕೇಂದ್ರ ಕಾರಾಗೃಹದ ಅಧೀಕ್ಷಕ ವಿ.ಕೃಷ್ಣ ಮೂರ್ತಿ ಅವರು ಕಾರಾಗೃಹದ ಅಡಳಿತ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಸಮಾಜಶಾಸ್ತ್ರ ವಿಭಾಗದ ಒಟ್ಟು 80 ವಿದ್ಯಾರ್ಥಿಗಳು ವಿಭಾಗದ ಮುಖ್ಯಸ್ಥ ನವೀನ ಕಣಬರಗಿ, ಸಹ ಪ್ರಾಧ್ಯಾಪಕಿ ಸುಶ್ಮಿತಾ ಪೂಜಾರ ಅವರ ನೇತೃತ್ವದಲ್ಲಿ ಭೇಟಿ ನೀಡಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ