Breaking News
Home / Uncategorized / ನಟ ರಾಮ್ ಚರಣ್, ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಟ್ವೀಟ್ ಮೂಲಕ ಸ್ಪಷ್ಟ

ನಟ ರಾಮ್ ಚರಣ್, ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಟ್ವೀಟ್ ಮೂಲಕ ಸ್ಪಷ್ಟ

Spread the love

ಹೈದರಾಬಾದ್: ಟಾಲಿವುಡ್ ನಟ ರಾಮ್ ಚರಣ್ ತೇಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತ: ರಾಮ್ ಚರಣ್ ಮಾಹಿತಿ ನೀಡಿದ್ದಾರೆ.

ಟ್ವೀಟ್ ಮೂಲಕ ಸ್ಪಷ್ಟಪಡಿಸಿರುವ ನಟ ರಾಮ್ ಚರಣ್, ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಯಾವುದೇ ರೋಗಲಕ್ಷಣಗಳು ಇಲ್ಲ. ಆದರೆ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸುತ್ತಮುತ್ತ ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಅಕ್ಷಯ ತೃತೀಯ 2024ರ ಪೂಜಾ ಸಮಯ ಮತ್ತು ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

Spread the loveಅಕ್ಷಯ ತೃತೀಯವನ್ನು ಹಿಂದೂ ಧರ್ಮದಲ್ಲಿ ವಿಶೇಷ ದಿನವೆಂದು ಪರಿಗಣಿಸಲಾಗಿದೆ. ಧಾರ್ಮಿಕ ದೃಷ್ಟಿಕೋನದ ಹೊರತಾಗಿ, ಅಕ್ಷಯ ತೃತೀಯ ದಿನವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ