Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಬಂಗ್ಲೆ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಗ್ರಾಮದ ಹಿರಿಯರಾದ ಉದ್ದಪ್ಪಾ ಸುಣಗಾರ, ಜನಾರ್ದನ ಅಡವಿ, ಬೀರಪ್ಪ ಪೂಜೇರಿ, ಆನಂದ್ ಬೀರಣಗಡ್ಡಿ, ಪ್ರಕಾಶ್ ಪಾಟೀಲ್, ಭೀಮಶಿ ಈರಪ್ಪಗೋಳ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.

https://www.facebook.com/share/v/17Qx51zDUM

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ