Breaking News

ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಇಂದು ಕ್ರಾಂತಿ ವೀರ ಶ್ರೀ ಸಂಗೊಳ್ಳಿ ರಾಯಣ್ಣ‌ ಅವರ ಕಂಚಿನ ಮೂರ್ತಿ ಲೋಕಾರ್ಪಣೆ

Spread the love

ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಇಂದು ಕ್ರಾಂತಿ ವೀರ ಶ್ರೀ ಸಂಗೊಳ್ಳಿ ರಾಯಣ್ಣ‌ ಅವರ ಕಂಚಿನ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ
ಡಿಸಿಸಿ ಬ್ಯಾಂಕ್ ನಿರ್ದೇಶಕ, ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪಾಲ್ಗೊಂಡು, ಮಾತನಾಡಿದರು
ಈ‌‌ ಸಂದರ್ಭದಲ್ಲಿ ಕವಲಗುಡ್ಡದ ಪೂಜ್ಯ ಗುರುಗಳಾದ ಶ್ರೀ ಅಮರೇಶ್ವರ ಸ್ವಾಮೀಜಿಯವರು, ಹಡಗಿನಾಳದ ಶ್ರೀ ಮುತ್ತೇಶ್ವರ ಮಹಾಸ್ವಾಮಿಗಳು ಸೇರಿ ಜನಪ್ರತಿನಿಧಿಗಳು ಮತ್ತು ಮುಖಂಡರು ‌ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ