Breaking News

18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ

Spread the love

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಳೆ ವಂಟಮೂರಿ ಸಮೀಪದಲ್ಲಿ ಇಂದು ಅಂದಾಜು ರೂ. 18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಯೋಜನೆಯಡಿ ಪಾಶ್ಚಾಪೂರ ರೈಲ್ವೆ ನಿಲ್ದಾಣದಿಂದ ಹಳೆ ವಂಟಮೂರಿ – ಕಲ್ಲಟ್ಟಿ – ಜಾರಕಿಹೊಳಿ – ಬೀರನಹೊಳಿ – ಕಾಟಾಬಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ-4 ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ.ಈ ರಸ್ತೆ ಯೋಜನೆಯಿಂದ ಗ್ರಾಮೀಣ ಪ್ರದೇಶಗಳ ಸಂಚಾರ ಸೌಲಭ್ಯ ಸುಗಮವಾಗುವುದರೊಂದಿಗೆ, ಜನಜೀವನ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಹೊಸ ವೇಗ ಸಿಗಲಿದೆ.

ಈ ಸಂದರ್ಭದಲ್ಲಿ ಆಯಾ ಗ್ರಾಮದ ಮುಖಂಡರು ‌ಮತ್ತು ಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ