ರಾಯಬಾಗ ತಾಲೂಕಿನ ಖಣದಾಳ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದ ಸಮುದಾಯ ಕಟ್ಟಡ ನಿರ್ಮಾಣಕ್ಕೆ
ವಿಧಾನ ಪರಿಷತ್ ಸದಸ್ಯರು ಬೆಳಗಾವಿ ಶ್ರೀ ಲಖನ್ ಲ ಜಾರಕಿಹೊಳಿ ರವರು ಶಾಸಕರ
ಪ್ರದೇಶಾಅಭಿವೃದ್ಧಿ ನಿಧಿಯಿಂದ ರೂಪಾಯಿ 5 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿರುತ್ತಾರೆ*
Spread the love ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 5.50 ಕೋಟಿ ವೆಚ್ಚದಲ್ಲಿ …