Breaking News

ಮೈಸೂರಿನ ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ

Spread the love

ಮೈಸೂರಿನ ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ, ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಅಯುಬ್ ಖಾನ್ ಅವರಿಂದ ಸನ್ಮಾನ ಸ್ವೀಕರಿಸಿದ ಸಚಿವ ಸತೀಶ ಜಾರಕಿಹೊಳಿ..

ಈ ವೇಳೆ ಇಲ್ಲಿ ನೂತನವಾಗಿ ಬೃಂದಾವನ ಉದ್ಯಾನ ಮಾದರಿಯಲ್ಲಿ ನಿರ್ಮಿಸಲಾದ ಮ್ಯೂಸಿಕಲ್ ಫೌಂಟೆನ್ ಪ್ರದರ್ಶನವನ್ನು ವೀಕ್ಷಿಸಿದೆ. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು, ಶ್ರೀ ಹರೀಶ್ ಗೌಡ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ