Breaking News

ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿ

Spread the love

ಬೆಂಗಳೂರು: ಈ ವರ್ಷ ಹೊಸ ವರ್ಷದ ಪಾರ್ಟಿಗೆ ಮಹಾಮಾರಿ ಕೊರೊನಾ ಅಡ್ಡಿಪಡಿಸಿದೆ. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಹೌದು. ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಇಂದು ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೇರಲು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಬೆಂಗಳೂರಿನಲ್ಲಿ ರೂಪಾಂತರ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.


Spread the love

About Laxminews 24x7

Check Also

ಹಾನಗಲ್​ನಲ್ಲಿ ನಡೆದಿದ್ದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ.

Spread the love ಹಾವೇರಿ: ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ