Breaking News

ಡಾ. ಭೀಮಶಿ ಲಕ್ಷ್ಮಣರಾವ ಜಾರಕಿಹೊಳಿ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಕುಟುಂಬದ ವತಿಯಿಂದ ಅಭಿನಂದನೆ

Spread the love

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ
ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಡಾ. ಭೀಮಶಿ ಲಕ್ಷ್ಮಣರಾವ ಜಾರಕಿಹೊಳಿ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಕುಟುಂಬದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು..
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದೀಪಕ ಗುಡಗನಟ್ಟಿ , ರಾಜ್ಯ ಸಂಚಾಲಕರಾದ ಸುರೇಶ ಗವನ್ನವರ , ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು ..

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ