Breaking News

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

Spread the love

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿಲಾಯಿತು.
ಕನ್ನಡದ ಕಹಳೆ ನಾಡಿನ ಉದ್ದಗಲಕ್ಕೂ ಮೊಳಗಲಿ ಎಂದು ಶುಭ ಹಾರೈಸಿದೆ.
ವಿವಿಧ ರಂಗಗಳಲ್ಲಿ ಸಾಧನೆಗೈದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ವೇದಿಕೆಯಲ್ಲಿ ಅಭಿನಂದಿಸಿದೆನು.
ಈ ವೇಳೆ ಪರಮ ಪೂಜ್ಯರು, ಸ್ಥಳೀಯ ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ