Breaking News

ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭ

Spread the love

ಬೆಂಗಳೂರು, ಡಿ.31- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್‍ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿದ್ದು, ಮೊದಲ ದಿನ ವಿದ್ಯಾರ್ಥಿಗಳಿಗೆ ಮೊದಲ ಒಂದು ಗಂಟೆ ಕಾಲ ಪಾಠ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ. 10 ಮತ್ತು 12ನೆ ತರಗತಿ ಮಕ್ಕಳಿಕೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುವಂತೆ ಇಲಾಖೆ ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ ಧರಿಸುವುದು, ಜನದಟ್ಟಣೆ ಇರುವ ಪ್ರದೇಶಗಳಿಗೆ ತೆರಳದೆ ಇರುವುದು, ಕೈಗಳನ್ನು ಸ್ವಚ್ಛತೆಯಿಂದ ಇರಿಸಿಕೊಳ್ಳುವ ಕುರಿತಂತೆ ಮಕ್ಕಳಿಗೆ ಜಾಗೃತಿ ಮೂಡಿಸುವಂತೆ ಸೂಚಿಸಿದೆ. ಮಕ್ಕಳ ದೈಹಿಕ ಚಲನವಲನ ಹಾಗೂ ಮಾನಸಿಕ ಆರೋಗ್ಯದ ಕುರಿತಂತೆಯೂ ಗಮನ ಹರಿಸುವಂತೆ ತಿಳಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ