ನಿಪ್ಪಾಣಿ ತಾಲೂಕಿನಿಂದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ.,(BDCC) ನಿರ್ದೇಶಕರಾಗಿ ಸತತ 3ನೇ ಬಾರಿಗೆ ಆಯ್ಕೆಯಾದ ಸಹಕಾರ ರತ್ನ, ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಇಂದು ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.
ಈ ಗೌರವ ನೀಡಿದ ರೈತ ಸಹೋದರರು,ನಮ್ಮ ಜಿಲ್ಲೆಯ ಸಹಕಾರಿ ಕ್ಷೇತ್ರದ ನಾಯಕರು, ಪಿ.ಕೆ.ಪಿ.ಎಸ್.ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಮತದಾರರು, ಹಾಗೂ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು – ನಿಮ್ಮೆಲ್ಲರಿಗೂ ಕೃತಜ್ಞತೆಗಳು.
ನಿಮ್ಮ ವಿಶ್ವಾಸವೇ ನಮಗೆ ಶಕ್ತಿ, ನಿಮ್ಮ ಬೆಂಬಲವೇ ನಮಗೆ ಬಲ!
Laxmi News 24×7